ಕಂಪ್ಲೀಟ್ ಕನ್ನಡ ಮುಖ್ಯಾಂಶಗಳು; ನ್ಯೂಸ್ ಇಲ್ಲಿ ಕನ್ನಡದಲ್ಲಿ ಮಾತ್ರ!
– ಮಲ್ಲೇಶ್ ಹನುಮಂತಯ್ಯ ಸಾರಥ್ಯದಲ್ಲಿ…





- ಒಲವೇ ಮಂದಾರ, ಬೆಲ್ ಬಾಟಮ್, ಬ್ಯೂಟಿಫುಲ್ ಮನಸುಗಳು, ಬನಾರಸ್ ಮೊದಲಾದ ಚಿತ್ರಗಳ ನಿರ್ದೇಶಕ ಜಯತೀರ್ಥ ಈಗ ಕೈವ ಎಂಬ ಚಿತ್ರ ನಿರ್ದೇಶಿಸಿದ್ದು, ವಿಭಿನ್ನ ಅಂಶಗಳನ್ನೊಳಗೊಂಡಿದೆ. ಒಲವೇ ಮಂದಾರ, ಬೆಲ್ ಬಾಟಮ್, ಬ್ಯೂಟಿಫುಲ್ ಮನಸುಗಳು, ಬನಾರಸ್ ಮೊದಲಾದ ಚಿತ್ರಗಳ ನಿರ್ದೇಶಕ ಜಯತೀರ್ಥ ಈಗ ಕೈವ ಎಂಬ ಚಿತ್ರ ನಿರ್ದೇಶಿಸಿದ್ದು, ವಿಭಿನ್ನ ಅಂಶಗಳನ್ನೊಳಗೊಂಡಿದೆ. ಗತಕಾಲದ ಪರಿಸರವಿರುವ ಅಂದರೆ, 1983 ದಶಕದ ಸನ್ನಿವೇಶದ ಕಥೆಯನ್ನು ಈ ಚಿತ್ರ ಹೊಂದಿದ್ದು, ಪ್ರಣಯ, ಹಿಂಸೆ ಮತ್ತು ಅಪರಾಧದ ಲೇಪವನ್ನೊಳಗೊಂಡಿದೆ. ಡಿ.08 ರಂದು ಸಿನಿಮಾ ಬಿಡುಗಡೆಗೆ ಸಿದ್ದಗೊಂಡಿದ್ದು, ಧನ್ವೀರ್, ಮೇಘ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಂಜನೀಶ್ ಲೋಕನಾಥ್ ಸಂಗೀತ ನೀಡಿದ್ದರೆ, ಶ್ವೇತಪ್ರಿಯ ನಾಯ್ಕ್ ಸಿನಿಮಾಟೋಗ್ರಫಿ ಇದೆ. ಶತಮಾನಗಳ ಹಳೆಯ ಕರಗ ಆಚರಣೆಯನ್ನು ಈ ಸಿನಿಮಾದಲ್ಲಿ ಸೇರಿಸಿ ಕಥೆ ಹೆಣೆದಿರುವುದು ಮಹತ್ವ ಪಡೆದುಕೊಂಡಿದೆ. ಸೆಪ್ಟೆಂಬರ್ 12, 1983 ರಂದು ಸಂಭವಿಸಿದ್ದ ಗಂಗಾರಾಮ್ ಕಟ್ಟಡ ಕುಸಿತ ದುರಂತದ ಸ್ನ್ಯಾಪ್ಶಾಟ್ ನ್ನು ಸಹ ನಿರ್ದೇಶಕರು ಅನಾವರಣಗೊಳಿಸಿದ್ದಾರೆ. ಕೈವಾ, ಮಾಸ್ ಆಕ್ಷನ್ ಪ್ರಕಾರದಲ್ಲಿ […]
- ಚಿತ್ರರಂಗಕ್ಕೆ ಪ್ರವೇಶಿಸಿದ ನಂತರ ಕೆಲವು ಆರಂಭಿಕ ಸವಾಲುಗಳನ್ನು ಎದುರಿಸುತ್ತಿದ್ದರೂ, ಡಿಸೆಂಬರ್ 15 ರಂದು ಬಿಡುಗಡೆಯಾಗಲಿರುವ ಶಂಕರ್ ಆರಾಧ್ಯ ಅವರ ಮಾಯಾನಗರಿಯಲ್ಲಿ ಅವಕಾಶ ಸಿಕ್ಕಿದ್ದಕ್ಕಾಗಿ ಸಂತಸದಿಂದಿದ್ದಾರೆ. ಮಲೆನಾಡಿನ ಗಲ್ಲಿಯಿಂದ ಹಿಡಿದು ಸಿನಿಮಾದ ಭವ್ಯ ವೇದಿಕೆಯವರೆಗೂ ನಡೆದುಬಂದಿರುವ ಭರತ್ ಸಾಗರ್ ಸಿನಿಮಾದಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಕನಸು ಕಂಡಿದ್ದವರು. ಅವರಿಗೆ ರಂಗಭೂಮಿ ನಟನೆಯಲ್ಲಿ ಅಪಾರ ಅನುಭವ ಇದೆ. ಚಿತ್ರರಂಗಕ್ಕೆ ಪ್ರವೇಶಿಸಿದ ನಂತರ ಕೆಲವು ಆರಂಭಿಕ ಸವಾಲುಗಳನ್ನು ಎದುರಿಸುತ್ತಿದ್ದರೂ, ಡಿಸೆಂಬರ್ 15 ರಂದು ಬಿಡುಗಡೆಯಾಗಲಿರುವ ಶಂಕರ್ ಆರಾಧ್ಯ ಅವರ ಮಾಯಾನಗರಿಯಲ್ಲಿ ಅವಕಾಶ ಸಿಕ್ಕಿದ್ದಕ್ಕಾಗಿ ಸಂತಸದಿಂದಿದ್ದಾರೆ. ನಟ ಅನಿಶ್ ತೇಜೇಶ್ವರ್ ಮತ್ತು ಶ್ರಾವ್ಯ ರಾವ್ ಅವರೊಂದಿಗೆ ಪ್ರಮುಖ ಪಾತ್ರದಲ್ಲಿ ತೆರೆ ಹಂಚಿಕೊಂಡಿದ್ದಾರೆ. 'ನಾನು ಸತತವಾಗಿ ಸಿನಿಮಾದಲ್ಲಿ ಅವಕಾಶಗಳನ್ನು ಹುಡುಕುತ್ತಿರುವಾಗ, ನನಗೆ ಮಾಯಾನಗರಿ ಆಡಿಷನ್ಗೆ ಕರೆ ಬಂದಿತು. ನಾನು ತಡಮಾಡದೆ, ಆಡಿಷನ್ಗೆ ಹೋದೆ ಮತ್ತು ನಂತರ ಎಲ್ಲವೂ ಬದಲಾಯಿತು. ಇಷ್ಟು ಬೇಗ ಅಂತಹ ಪ್ರಮುಖ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟವೆಂದು ಪರಿಗಣಿಸಬಹುದು. ಎಲ್ಲಾ ಕ್ರೆಡಿಟ್ ಶಂಕರ್ ಸರ್ ಅವರಿಗೆ […]
- ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮತ್ತು ಶ್ರೀನಿವಾಸ ರಾಜು ನಿರ್ದೇಶನದ ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಡಬ್ಬಿಂಗ್ ಪ್ರಗತಿಯಲ್ಲಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮತ್ತು ಶ್ರೀನಿವಾಸ ರಾಜು ನಿರ್ದೇಶನದ ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಡಬ್ಬಿಂಗ್ ಪ್ರಗತಿಯಲ್ಲಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವ ನಿರೀಕ್ಷೆಯಿದೆ. ದಂಡುಪಾಳ್ಯ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ರಾಜು ಮತ್ತು ಗಣೇಶ್ ಅವರು ಇದೇ ಮೊದಲ ಬಾರಿಗೆ ಈ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದ್ದು, ಐದು ಹಾಡುಗಳನ್ನು ಒಳಗೊಂಡಿದೆ. ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಮತ್ತು ಕೆಎಂ ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿದೆ. ಕೃಷ್ಣಂ ಪ್ರಣಯ ಸಖಿ ಚಿತ್ರದಲ್ಲಿ […]
- ತಮ್ಮ ಹಿಂದಿನ ಚಿತ್ರ ದಸರಾಕ್ಕೆ ಅವರು ಪಡೆದ ಬೆಂಬಲಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ನಟ, ಶೌರ್ಯುವ್ ನಿರ್ದೇಶನದ 'ಹಾಯ್ ನಾನ್ನ' ಸಿನಿಮಾಗೂ ತಮ್ಮ ಪ್ರೀತಿ ಮತ್ತು ಬೆಂಬಲ ನೀಡಲು ವಿನಂತಿಸಿದರು. ಚಿತ್ರವು ಡಿಸೆಂಬರ್ 7 ರಂದು ಬಿಡುಗಡೆಯಾಗಲಿದ್ದು, ಮಾಧ್ಯಮ ಸಂವಾದಕ್ಕೂ ಮೊದಲು, ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಮುಂಬರುವ ಬಹುಭಾಷಾ ಚಿತ್ರವಾದ 'ಹಾಯ್ ನಾನ್ನ' ಚಿತ್ರದ ನಟ ನಾನಿ, ಬಹು ನಿರೀಕ್ಷಿತ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು. ಚಿತ್ರವು ಡಿಸೆಂಬರ್ 7 ರಂದು ಬಿಡುಗಡೆಯಾಗಲಿದ್ದು, ಮಾಧ್ಯಮ ಸಂವಾದಕ್ಕೂ ಮೊದಲು, ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಸ್ವಲ್ಪ ಸಮಯ ಕಳೆದರು. ತಮ್ಮ ಹಿಂದಿನ ಚಿತ್ರ ದಸರಾಕ್ಕೆ ಅವರು ಪಡೆದ ಬೆಂಬಲಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ನಟ, ಶೌರ್ಯುವ್ ನಿರ್ದೇಶನದ 'ಹಾಯ್ ನಾನ್ನ' ಸಿನಿಮಾಗೂ ತಮ್ಮ ಪ್ರೀತಿ ಮತ್ತು ಬೆಂಬಲ ನೀಡಲು ವಿನಂತಿಸಿದರು. 'ನಾಗೇಂದ್ರ ಕಾಸಿ ಅವರ ಸಹಯೋಗದೊಂದಿಗೆ ರಚಿಸಲಾದ ಸ್ಕ್ರಿಪ್ಟ್, ಹಾಯ್ ನಾನ್ನ ಶೀರ್ಷಿಕೆಯು […]
- ಲೇಡೀಸ್ ಬಾರ್ ಹೆಸರಿನ ಸಿನಿಮಾದ ಹಾಡುಗಳು ಮತ್ತು ಟೀಸರ್ ಬಿಡುಗಡೆ ಆಗಿದ್ದು, ಬಹುತೇಕ ಎಲ್ಲಾ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಸಿನಿಮಾ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಲೇಡೀಸ್ ಬಾರ್ ಹೆಸರಿನ ಸಿನಿಮಾದ ಹಾಡುಗಳು ಮತ್ತು ಟೀಸರ್ ಬಿಡುಗಡೆ ಆಗಿದ್ದು, ಬಹುತೇಕ ಎಲ್ಲಾ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಸಿನಿಮಾ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಮುತ್ತು ಎ.ಎನ್ ನಿರ್ದೇಶಿಸಿರುವ ಲೇಡಿಸ್ ಬಾರ್ ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿತು. ಈ ವೇಳೆ ಮಾತನಾಡಿದ ನಿರ್ದೇಶಕ ಎ.ಎನ್ ಮುತ್ತು ಅವರು, ‘ಲೇಡಿಸ್ ಬಾರ್’ ಶೀರ್ಷಿಕೆ ಕೇಳಿ ಇದು ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳಬಹುದು. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ಪ್ರಯತ್ನ ಮಾಡಿದ್ದೇವೆ. ಚಿತ್ರ ನೋಡಿದಾಗ ಅದು ತಿಳಿಯುತ್ತದೆ ಎಂದು ಹೇಳಿದರು. ಇದನ್ನೂ ಓದಿ: 'ಓ ನನ್ನ ಚೇತನ' ಚಿತ್ರದ ಮೂಲಕ ನಟಿ ಅಪೂರ್ವ ನಿರ್ದೇಶನಕ್ಕೆ ಪದಾರ್ಪಣೆ ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ […]
- ಶೂನ್ಯಾ ನಿರ್ದೇಶನದ, ಲೂಸ್ ಮಾದ ಯೋಗಿ ನಟಿಸಿರುವ ರೋಸಿ ಸಿನಿಮಾ ಸ್ಟೈಲಿಶ್ ಗ್ಯಾಂಗ್ಸ್ಟರ್ ಡ್ರಾಮಾ ಆಗಿದ್ದು, ಸದ್ಯ ನಿರ್ಮಾಣ ಹಂತದಲ್ಲಿದೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ನಟ ಶ್ರೀನಗರ ಕಿಟ್ಟಿ ಇದೀಗ ಚಿತ್ರತಂಡ ಸೇರಿಕೊಂಡಿದ್ದಾರೆ. ಶೂನ್ಯಾ ನಿರ್ದೇಶನದ, ಲೂಸ್ ಮಾದ ಯೋಗಿ ನಟಿಸಿರುವ ರೋಜಿ ಸಿನಿಮಾ ಸ್ಟೈಲಿಶ್ ಗ್ಯಾಂಗ್ಸ್ಟರ್ ಡ್ರಾಮಾ ಆಗಿದ್ದು, ಸದ್ಯ ನಿರ್ಮಾಣ ಹಂತದಲ್ಲಿದೆ. ಚಿತ್ರದ ತಾರಾಗಣದ ಕುರಿತು ಬಹಳ ಎಚ್ಚರಿಕೆಯಿಂದಿರುವ ನಿರ್ದೇಶಕರು ಪ್ರಮುಖ ಪಾತ್ರವೊಂದಕ್ಕೆ ತಮಿಳು ನಟ ಸ್ಯಾಂಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ನಟ ಶ್ರೀನಗರ ಕಿಟ್ಟಿ ಇದೀಗ ಚಿತ್ರತಂಡ ಸೇರಿಕೊಂಡಿದ್ದಾರೆ. ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ನಲ್ಲಿ ಬ್ಯುಸಿಯಾಗಿರುವ ನಟ ಶ್ರೀನಗರ ಕಿಟ್ಟಿ, ರೋಜಿ ಮೂಲಕ 50ನೇ ಚಿತ್ರದ ಮೈಲಿಗಲ್ಲು ಸಾಧಿಸಿದ್ದಾರೆ. ಕಿಟ್ಟಿ ಅವರು ಯೋಗಿ ಜೊತೆಗೆ ಕ್ರಿಸ್ಟೋಫರ್ ಆಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಟ್ಟಿ ಅವರ ಪಾತ್ರವನ್ನು ಅನಾವರಣಗೊಳಿಸುವ ಪೋಸ್ಟರ್ ಮೂಲಕ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಶ್ರೀನಗರ ಕಿಟ್ಟಿ ಅವರು ಚಿತ್ರತಂಡ […]
- ಮಿಚಾಂಗ್ ಚಂಡಮಾರುತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚೆನ್ನೈ: ಮಿಚಾಂಗ್ ಚಂಡಮಾರುತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯಿಂದ ತಮಿಳು ನಟ ವಿಷ್ಣು ವಿಶಾಲ್ ಅವರ ಮನೆಯಿರುವ ಚೆನ್ನೈನ ಕರಪಾಕ್ಕಂ ಪ್ರದೇಶ ಸಹ ಜಲಾವೃತ್ತಗೊಂಡಿದೆ. ಹೀಗಾಗಿ ವಿಷ್ಣು ವಿಶಾಲ್ ಅವರ ಮನೆಯಲ್ಲಿ ಸಿಲುಕಿದ್ದ ಬಾಲಿವುಡ್ ನಟ ಆಮಿರ್ ಖಾನ್ ಅವರನ್ನು ರಕ್ಷಿಸಲಾಗಿದೆ. ಇದನ್ನು ಓದಿ: ಮಿಚಾಂಗ್ ಚಂಡಮಾರುತ: ನಿಂತ ಮಳೆ, ತಗ್ಗಿದ ನೀರು, ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಪುನಾರಂಭ ನಟ ವಿಷ್ಣು ವಿಶಾಲ್, ಆಮಿರ್ ಖಾನ್ ಹಾಗೂ ಇತರೆ ಪ್ರವಾಹ ಸಂತ್ರಸ್ತರನ್ನು ರಕ್ಷಣಾ ಸಿಬ್ಬಂದಿ ದೋಣಿಯಲ್ಲಿ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗುತ್ತಿರುವ ಚಿತ್ರಗಳು ವೈರಲ್ ಆಗಿವೆ. ನಟ ವಿಷ್ಣು ವಿಶಾಲ್ ಅವರು ʼಎಕ್ಸ್ʼನಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು, “ಪ್ರವಾಹದಲ್ಲಿ ಸಿಕ್ಕಿಬಿದ್ದ ನಮ್ಮಂತಹ ಜನರಿಗೆ ಸಹಾಯ ಮಾಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದ ಹೇಳಿದ್ದಾರೆ. Thanks to […]
- ನಟಿ ಸೋನು ಗೌಡ ಅವರು ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಡಿಸೆಂಬರ್ 8 ರಂದು ಬಿಡುಗಡೆಯಾಗಲಿರುವ ಸಿದ್ಧ್ರುವ್ ನಿರ್ದೇಶನದ ಮುಂಬರುವ 'ಮರೀಚಿ'ಯಲ್ಲಿನ ತನ್ನ ಪಾತ್ರದ ಬಗ್ಗೆ ನಟಿ ಮಾತನಾಡಿದ್ದಾರೆ. ನಟಿ ಸೋನು ಗೌಡ ಅವರು ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಡಿಸೆಂಬರ್ 8 ರಂದು ಬಿಡುಗಡೆಯಾಗಲಿರುವ ಸಿದ್ಧ್ರುವ್ ನಿರ್ದೇಶನದ ಮುಂಬರುವ 'ಮರೀಚಿ'ಯಲ್ಲಿನ ತನ್ನ ಪಾತ್ರದ ಬಗ್ಗೆ ನಟಿ ಮಾತನಾಡಿದ್ದಾರೆ. ನಟಿ ಸೋನು ಗೌಡ ಅವರು ನಟ ವಿಜಯ್ ರಾಘವೇಂದ್ರ ಅವರೊಂದಿಗೆ ಎರಡನೇ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ದೃಶ್ಯ 2 ಸಿನಿಮಾದಲ್ಲಿ ತನ್ನ ಪ್ರಮುಖ ಪಾತ್ರವು ನಿರ್ದೇಶಕ ಸಿದ್ಧ್ರುವ್ ಅವರ ಗಮನ ಸೆಳೆಯಿತು ಮತ್ತು ಪ್ರಮುಖ ಪಾತ್ರಕ್ಕೆ ಅವರು ನನ್ನನ್ನು ಪರಿಗಣಿಸಿದರು ಎಂದು ಸೋನು ಹೇಳುತ್ತಾರೆ. 'ಮರೀಚಿ ಚಿತ್ರದ ನಿರ್ದೇಶಕರು ನನ್ನನ್ನು ಸಂಪರ್ಕಿಸಿದಾಗ, ನಾನು ಸ್ಕ್ರೀನ್ ಟೈಂ ಬದಲಿಗೆ ಪಾತ್ರಕ್ಕಿರುವ ತೂಕದ ಮೇಲೆ ಗಮನ ಕೇಂದ್ರೀಕರಿಸಿದೆ. ಮರೀಚಿಯಲ್ಲಿನ ನನ್ನ ಪಾತ್ರದಂತೆಯೇ ಯಾವುದೇ ಪಾತ್ರವು ತೆರೆಯ ಮೇಲೆ ಕಾಣಿಸದಿದ್ದಾಗಲೂ ಪ್ರಾಮುಖ್ಯತೆಯನ್ನು ಹೊಂದಿರಬೇಕು […]
- ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿ, ನಿರ್ದೇಶಿಸಿದ್ದ 'ಅಪೂರ್ವ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡ ನಟಿ ಅಪೂರ್ವ, ಸ್ಯಾಂಡಲ್ವುಡ್ನಲ್ಲಿ ಆ ಹೆಸರಿನಿಂದಲೇ ಫೇಮಸ್ ಆದರು. ನಟಿ ಇದೀಗ 'ಓ ನನ್ನ ಚೇತನ' ಎಂಬ ಮಕ್ಕಳ ಸಿನಿಮಾ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿ, ನಿರ್ದೇಶಿಸಿದ್ದ 'ಅಪೂರ್ವ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡ ನಟಿ ಅಪೂರ್ವ, ಸ್ಯಾಂಡಲ್ವುಡ್ನಲ್ಲಿ ಆ ಹೆಸರಿನಿಂದಲೇ ಫೇಮಸ್ ಆದರು. ನಟಿ ಇದೀಗ 'ಓ ನನ್ನ ಚೇತನ' ಎಂಬ ಮಕ್ಕಳ ಸಿನಿಮಾ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು 'ಅಲೆಮಾರಿ' ಸಿನಿಮಾ ಖ್ಯಾತಿಯ ನಿರ್ದೇಶಕ ಹರಿ ಸಂತೋಷ್ ಬರೆದಿದ್ದಾರೆ. ಡಿಸೆಂಬರ್ನಲ್ಲಿ ಚಿತ್ರ ಬಿಡುಗಡೆ ಮಾಡಲು ಯೋಜಿಸಿರುವ ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಆಲ್ಬಮ್ ಮತ್ತು ಶೀರ್ಷಿಕೆ ಟ್ರ್ಯಾಕ್ ಅನ್ನು ಬಿಡುಗಡೆ ಮಾಡಿದೆ. ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಇದು ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದೆ. ಎಸ್ & ಎಸ್ ಬ್ಯಾನರ್ ನಿರ್ಮಿಸಿರುವ ಓ ನನ್ನ ಚೇತನ ಸನಿಮಾ […]
- ಪೌಡರ್ ಚಿತ್ರದ ಆರಂಭಿಕ ಹಂತದ ಚಿತ್ರೀಕರಣ ಮೈಸೂರಿನಲ್ಲಿ ಮುಕ್ತಾಯವಾಗಿದೆ. ಕೆಆರ್ಜಿ ಸ್ಟುಡಿಯೋಸ್ ಮತ್ತು ಟಿವಿಎಫ್ ಮೋಷನ್ ಪಿಕ್ಚರ್ಸ್ ಬೆಂಬಲಿತ ಈ ಕಾಮಿಡಿ ಎಂಟರ್ಟೈನರ್ನ ಮೊದಲ ಶೆಡ್ಯೂಲ್ 30 ದಿನಗಳಲ್ಲಿ ಪೂರ್ಣಗೊಂಡಿದೆ. ಪೌಡರ್ ಚಿತ್ರದ ಆರಂಭಿಕ ಹಂತದ ಚಿತ್ರೀಕರಣ ಮೈಸೂರಿನಲ್ಲಿ ಮುಕ್ತಾಯವಾಗಿದೆ. ಕೆಆರ್ಜಿ ಸ್ಟುಡಿಯೋಸ್ ಮತ್ತು ಟಿವಿಎಫ್ ಮೋಷನ್ ಪಿಕ್ಚರ್ಸ್ ಬೆಂಬಲಿತ ಈ ಕಾಮಿಡಿ ಎಂಟರ್ಟೈನರ್ನ ಮೊದಲ ಶೆಡ್ಯೂಲ್ 30 ದಿನಗಳಲ್ಲಿ ಪೂರ್ಣಗೊಂಡಿದೆ. ದಿಗಂತ್, ಧನ್ಯಾ ರಾಮ್ಕುಮಾರ್, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಅಚ್ಯುತ್ ಕುಮಾರ್, ಅನಿರುದ್ಧ್ ಆಚಾರ್ಯ ಮತ್ತು ರವಿಶಂಕರ್ ಗೌಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸದ್ಯ ಚಿತ್ರದ ಚಿತ್ರೀಕರಣ ಪ್ರಕ್ರಿಯೆಯು ಲಗುಬಗೆಯಿಂದ ಸಾಗುತ್ತಿದೆ ಎಂದು ಹೇಳಲಾಗುತ್ತಿದೆ. ಶರ್ಮಿಳಾ ಮಾಂಡ್ರೆ, ದಿಗಂತ್ ಮತ್ತು ಧನ್ಯ ರಾಮ್ಕುಮಾರ್ ಪೌಡರ್ ತಂಡ ಈಗ ಬೆಂಗಳೂರಿನಲ್ಲಿ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ. ಈ ಹಿಂದೆ ಗುಲ್ಟು ಸಿನಿಮಾವನ್ನು ನಿರ್ದೇಶಿಸಿದ್ದ ಜನಾರ್ಧನ್ ಚಿಕ್ಕಣ್ಣ ನಿರ್ದೇಶಿಸಿರುವ ಈ ಹಾಸ್ಯಮಯ ಎಂಟರ್ಟೈನರ್ ಎಲ್ಲಾ ವಯಸ್ಸಿನ ಪ್ರೇಕ್ಷಕರನ್ನು ರಂಜಿಸುವ ಗುರಿಯನ್ನು […]